ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...
ನವದೆಹಲಿ : ವಕ್ಫ್ ಇಸ್ಲಾಮ್‌ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...