Tuesday, October 7, 2025

War

ಏನಿದು ಮಾಕ್‌ ಡ್ರಿಲ್‌ ..?‌ ರಾಜ್ಯದಲ್ಲಿ ಎಲ್ಲೆಲ್ಲಿ..? : ಪಹಲ್ಗಾಮ್‌ ಪ್ರತೀಕಾರಕ್ಕೆ ಸಿದ್ಧವಾದ ಮೋದಿ ಟೀಂ..

ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

ಉಗ್ರರ ಮಟ್ಟಹಾಕಲು ನಿಮ್ಮ ಬೆಂಬಲಕ್ಕೆ ನಾವಿದ್ದೇವೆ : ಭಾರತಕ್ಕೆ ಅಮೆರಿಕ ಅಭಯ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ. ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...

ಇನ್ನೊಂದು ದಾಳಿಗೆ ಪಾಕ್‌ನಿಂದ ಸಂಚು, ಆ ಟೆರರಿಸ್ಟ್‌ಗಳ ಮೊರೆ : ಉಗ್ರರ ಬಗ್ಗು ಬಡಿಯಲು ನೌಕಾ ಸೇನೆಯ ಸಿದ್ಧತೆ ಹೇಗಿದೆ..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...

ಗಾಜಾದಲ್ಲಿ ಬಾಂಬ್ ಸ್ಪೋಟ: ಅಪ್ಪ ತನ್ನ ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ತರುವಷ್ಟರಲ್ಲಿ ಶಿಶುಗಳ ಸಾವು

International News: ಗಾಜಾದಲ್ಲಿ ಇಸ್ರೇಲ್ ಸೈನ್ಯ ಪ್ರತಿದಿನ ದಾಳಿ ಮಾಡುತ್ತಿದ್ದು, ಸಾವು ನೋವು ಸಂಭವಿಸುತ್ತಲೇ ಇದೆ. ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರು ಸಾವನ್ನಪ್ಪುತ್ತಿದ್ದು, ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುತ್ತಾರೆಂಬ ನಂಬಿಕೆ, ಅಲ್ಲಿನ ತಂದೆ ತಾಯಿಯರು ಕಳೆದುಕೊಂಡಿದ್ದಾರೆ. ಅಷ್ಟು ಗಂಭೀರ ಸ್ಥಿತಿ ಗಾಜಾದ್ದಾಗಿದೆ. https://karnatakatv.net/special-pooja-and-homa-havan-at-kannada-artist-association-for-kannada-film-industry-development/ ಇದೀಗ ಗಾಜಾದಲ್ಲಿ ಮತ್ತೊಂದು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು, ಅಪ್ಪ...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img