Monday, April 14, 2025

Water Crisis

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...

ಕೇಂದ್ರ ಬಜೆಟ್- ಏನ್ ಹೇಳ್ತಾರೆ ಸುಮಲತಾ..?

ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img