Saturday, July 27, 2024

#water problems

Chilli: ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!

ಕೊಪ್ಪಳ: ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಯ ಹಲವು ರೈತರು ಬೆಳೆದ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ. ಆದರೆ ರೈತ ದೇವಪ್ಪ ಕೊರ್ಲಗುಂದಿ ಅವರು ತಮ್ಮ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ದ್ವಿಚಕ್ರ ವಾಹನದ ಮೂಲಕ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಟ್ಯಾಂಕರ್ ಬಾಡಿಗೆ...

cauvery: ನೀರಿಗಾಗಿ ಬೊಬ್ಬೆ ಹೊಡೆಯುವ ಬಿಜೆಪಿ ಪ್ರಧಾನಿಗೆ ಮನವರಿಕೆ ಮಾಡಬೇಕಿತ್ತು.: ರಾಮಲಿಂಗಾರೆಡ್ಡಿ..!

ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ  ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...

AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು

ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ...

Water problem: ಸಕಾಲಕ್ಕೆ ಮಳೆಯಿಲ್ಲದೆ ಬತ್ತಿಹೋಗುತ್ತಿರುವ ಕೆರೆಗಳು: ಆತಂಕದಲ್ಲಿ ಗ್ರಾಮಸ್ಥರು..!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ. ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img