ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
Banglore News : ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಗಸ್ಟ್ 3ರ ಗುರುವಾರ ನಡೆದಿದೆ.
ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30 ರ...
ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತಿದ್ದು ಕಾಂಕ್ರೀಟ್ ಕ್ಯೂರಿಂಗ್ ಮಾಡಲು ಟ್ಯಾಂಕರ್ ನಲ್ಲಿ ನೀರನ್ನು ತರಲಾಗುತ್ತಿತ್ತು. ಈ ವೇಳೇಯಲ್ಲಿ ಟ್ಯಾಂಕರ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೆಲೆ ಬಿದ್ದ ಕಾರಣ ಕಾರ್ಮಿಕ ಮೃತಪಟ್ಟಿದ್ದಾನೆ.
ಹಾಸನ ಹೊರವಲಯದ ಬುವನಹಳ್ಳಿ ಬೈಪಾಸ್ ಬಳಿ ರಸ್ತೆ ಕೆಲಸ ಮಾಡುತ್ತಿರುವ ...