ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...
ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ...