www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು.
ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...