ದೇಶದಲ್ಲಿ ಶೀತಗಾಳಿ ದಿನೇ ದಿನೇ ಹೆಚ್ಚಾಗ್ತಿದೆ. ಈಗಾಗಲೇ ಉತ್ತರದ ಜನರು ಈ ಚಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದೀಗ ದಕ್ಷಿಣದಲ್ಲೂ ಈ ಚಳಿ ಆರಂಭವಾಗಿದ್ದು ಕನಿಷ್ಠ ಮಟ್ಟಕ್ಕೆ ತಾಪಮಾನ ಕುಸಿಯುತ್ತಿದೆ.
ಅಂದಹಾಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಗಿಂತ ಕಡಿಮೆಯಾಗಿದೆ. ಅಲ್ಲದೇ ಈ ರೀತಿ ಆಗಿರೋದು ಇದು 4ನೇ ಬಾರಿ ಅಂತ...
State News : ಸೆಪ್ಟೆಂಬರ್ 18ರವರೆಗೆ ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ,...
ಹವಾಮಾನ ಸುದ್ದಿ:
ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ...
Rain
ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...
International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ...