ರಾಜ್ಯದಲ್ಲಿ ಮುಂಬರುವ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಅಕ್ಟೋಬರ್ 1 ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಾಯುಭಾರ ಕುಸಿತದ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್...
ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರದಿಂದ ಸುರಿದಿದ್ದ ಮುಂಗಾರು ಮಳೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದೆ. ಇದೇ ಸೆಪ್ಟಂಬರ್ 27ರಿಂದ ಒಟ್ಟು 09 ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿಯಲ್ಲಿ...
ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ.
ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...
ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...
ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...