ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...
ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಲಿದೆ. ಸೆಪ್ಟೆಂಬರ್ 11ರಿಂದ ಮುಂದಿನ ಐದು ದಿನಗಳವರೆಗೆ ಒಳನಾಡಿನ ಹಲವೆಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ (65 ರಿಂದ 115 ಮಿ.ಮೀ.) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ.
ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....
ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ....
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...