Wednesday, June 17, 2026

weather update

ಬಿಸಿಲಿಗೆ ಬಿತ್ತು ಬ್ರೇಕ್? ದಕ್ಷಿಣ ಕನ್ನಡದಲ್ಲಿ ಮಳೆ ಎಂಟ್ರಿ!

ದಿನಗಳ ಕಾಲ ಕಾಡುತ್ತಿದ್ದ ರಣ ಬಿಸಿಲು ಮತ್ತು ಉರಿ ಉಷ್ಣತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಬ್ರೇಕ್ ಬಿದ್ದಿದೆ. ಅನ್‌ಸೀಸನಲ್ ಮಳೆ (Unseasonal rain) ಜಿಲ್ಲೆಯ ಹಲವೆಡೆ ಅಪ್ಪಳಿಸಿದ್ದು, ಜನರಿಗೆ ಭರ್ಜರಿ ತಂಪಿನ ಅನುಭವ ನೀಡಿದೆ. ಬೆಳಗ್ಗೆ ಆರಂಭವಾದ ಮೋಡ ಕವಿದ ವಾತಾವರಣ ಮಧ್ಯಾಹ್ನಕ್ಕೆ ಮಳೆಯಾಗಿ ಮಾರ್ಪಟ್ಟಿದ್ದು, ತಾಪಮಾನದಲ್ಲಿ ತಕ್ಷಣ ಕುಸಿತ ಕಂಡಿದೆ. ಬಿಸಿಲಿನಿಂದ...

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...

ರಾಜ್ಯದ ಹಲವೆಡೆ ಮಳೆ, ಮಳೆ, ಮಳೆ! ಎಲ್ಲೆಲ್ಲಿ ಅಲರ್ಟ್?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ರಾಜ್ಯದಲ್ಲಿ ಮತ್ತೆ ಭಾರೀ ಮಳೆ 5 ದಿನ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಲಿದೆ. ಸೆಪ್ಟೆಂಬರ್ 11ರಿಂದ ಮುಂದಿನ ಐದು ದಿನಗಳವರೆಗೆ ಒಳನಾಡಿನ ಹಲವೆಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ (65 ರಿಂದ 115 ಮಿ.ಮೀ.) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

ಉತ್ತರ ಭಾರತದಲ್ಲಿ ಮುಂದುವರಿದ ಚಳಿ : ಶೀತಗಾಳಿ ಬಗ್ಗೆ ಯೆಲ್ಲೋ ಅಲರ್ಟ್

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ....
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img