ಬೆಂಗಳೂರು: ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ.
ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ...
Film News:
ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್‌ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...
ನಟಿ ಸಮಂತಾ –ನಾಗಚೈತನ್ಯ ವಿಚ್ಚೇಧನ ಆಗಿ ಹೋಗಿದೆ. ಆದ್ರೆ ಇದಕ್ಕೂ ಮೊದಲು ಇವರಿಬ್ಬರ ಬಗ್ಗೆ ಸಾಕಷ್ಟುಗಾಳಿ ಸುದ್ದಿಹರಿದಾಡುತ್ತಿದ್ವು. ಇದರಿಂದ ಸಿಡಿದೆದ್ದಿದ್ದ ಸಮಂತಾ ತಮ್ಮ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಅಪಪ್ರಚಾರ ಮಾಡಿದ್ದವರ ಮೇಲೆ ಕಾನೂನು ಸಮರ ಸಾರಿದ್ದಾರೆ.
ಹೌದು, ನಟಿ ಸಮಂತಾರವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಯಾವ ಸುದ್ದಿ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...