ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ...
ಮೊದಲ ಭಾಗದಲ್ಲಿ ನಾವು ಹೆಣ್ಣು ಮಕ್ಕಳು ಮನೆಯಲ್ಲೇ ಕುಳಿತು ಮಾಡಬಹುದಾದ ಉದ್ಯಮಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನೂ ಕೆಲ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಹಪ್ಪಳ-ಉಪ್ಪಿನಕಾಯಿ ಉದ್ಯಮ. ಇದು ಹಳೆಯ ಕಾಲದಿಂದಲೂ, ಮಹಿಳೆಯರು ಮಾಡಿಕೊಂಡು ಬಂದ ಉದ್ಯಮ. ನೀವು ಮಾಡುವ ಹಪ್ಪಳ ಉಪ್ಪಿನಕಾಯಿ ರುಚಿ ಮತ್ತು ಕ್ವಾಲಿಟಿ ಉತ್ತಮವಾಗಿದ್ದರೆ, ಗ್ರಾಹಕರು...