Friday, July 4, 2025

Webstory

ಚಾಮುಂಡಿ ಭಕ್ತರಿಗೆ ಗುಡ್‌ ನ್ಯೂಸ್‌ : ಭಕ್ತರ ಆಕ್ರೋಶಕ್ಕೆ ಮಣಿದು ಹೊಸ ಯೋಜನೆ

ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

100 ರೂಪಾಯಿಯಿಂದ 21 ಲಕ್ಷ ಸಂಪಾದನೆ..! ಫೇಮಸ್ ಯೂಟ್ಯೂಬರ್‌ ದತ್ತು ವಿಶೇಷ ಸಂದರ್ಶನ

Web News: ಕೆಲ ವರ್ಷಗಳ ಹಿಂದೆ ಯೂಟ್ಯೂಬ್ ಶುರು ಮಾಡಿದವರಿಗೆ ಯಾವುದೇ ಬೆಂಬಲವಿರಲಿಲ್ಲ. ಅದೆಲ್ಲ ವೇಸ್ಟ್ ಆಪ್ ಟೈಮ್, ಓದಿನ ಕಡೆ ಗಮನ ಕೊಡಿ, ಕೆಲಸದ ಕಡೆ ಗಮನ ಕೊಡಿ ಅಂತಾ ಹೇಳುವವರೇ ಹೆಚ್ಚಾಗಿದ್ರು. ಆದರೆ ಇದೀಗ ಯೂಟ್ಯೂಬ್ ಅದೆಷ್ಟರ ಮಟ್ಟಿಗೆ ಫೇಮಸ್ ಆಗಿದೆ ಅಂದ್ರೆ, ಯೂಟ್ಯೂಬ್ ಒಂದು ಉದ್ಯಮವಾಗಿ ಮಾರ್ಪಟ್ಟಿದೆ. ಯೂಟ್ಯೂಬರ್‌ಗಳು, ಕೋಟಿ...
- Advertisement -spot_img

Latest News

Chanakya Neeti: ಇಂಥವರನ್ನು ಎಂದಿಗೂ ಹತ್ತಿರ ಸೇರಿಸಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ನೆಮ್ಮದಿಯಾಗಿ...
- Advertisement -spot_img