Sunday, October 5, 2025

Webstory

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

ಮೈಸೂರು ಶಾಸಕರಿಗೆ CM ಸಿದ್ದು ಆರ್ಡರ್

ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

ಕಾಂಗ್ರೆಸ್‌ನಿಂದ ST ನಾಯಕರಿಗೆ ಉಳಿಗಾಲವಿಲ್ಲ ಕೃಷ್ಣನಾಯಕ ಸ್ಫೋಟಕ ಹೇಳಿಕೆ

ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

ಒಗ್ಗಟ್ಟಿಲ್ಲ ಜೋಗಿ ಪ್ರೇಮ್ ಬಾಂಬ್ : ಕನ್ನಡ ಚಿತ್ರರಂಗದ ವಿರುದ್ಧ ಜೋಗಿ ಪ್ರೇಮ್‌ ಹೊಸ ವಿವಾದ

ಕನ್ನಡ ಸಿನಿಮಾ‌ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img