Health Tips: ನೀವು ತುಂಬಾ ಜನ ಹೇಳಿರುವುದನ್ನು ಕೇಳಿರಬಹುದು. ಅನ್ನ ತಿಂದರೆ, ತೂಕ ಹೆಚ್ಚಾಗತ್ತೆ ಅಂತಾ. ಆದರೆ ಅದು ಸುಳ್ಳು. ಅನ್ನ ತಿಂದರೆ ತೂಕ ಹೆಚ್ಚಾಗುವುದಿಲ್ಲ. ಆದರೆ ಅನ್ನವನ್ನು ತಪ್ಪಾಗಿ ಬೇಯಿಸಿ ತಿಂದ್ರೆ, ಅಗತ್ಯಕ್ಕಿಂತ ಹೆಚ್ಚು ತಿಂದರೆ, ಮಸಾಲೆ ಪದಾರ್ಥದ ಜತೆ ತಿಂದರೆ ಖಂಡಿತ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ನಾವು ಅನಾರೋಗ್ಯಕರವಾಗಿ...
Health Tips: ಇಂದಿನ ಕಾಲದಲ್ಲಿ ಹಲವು ಯುವಕ, ಯುವತಿಯರಿಗೆ ಇರುವ ಸಮಸ್ಯೆ ಅಂದ್ರೆ ಅದು ಹೊಟ್ಟೆಯ ಬೇಡದ ತೂಕ ಇಳಿಸೋದು. ಆರೋಗ್ಯಕರವಾದ ದೇಹ ಇರಬೇಕು ಅಂತಾ ಆಸೆ ಇದ್ರೂ, ಆಸೆಗೆ ಅಡ್ಡ ಬರೋದು, ಹೊಟ್ಟೆಯ ಬೇಡದ ತೂಕ. ಇದರಿಂದಲೇ ಹಲವರು ಮುಜುಗರಕ್ಕೆ ಈಡಾಗುತ್ತಾರೆ. ಆದರೆ ನಾವಿಂದು ನಿಮಗೆ ಈ ಸಮಸ್ಯೆಗೆ ಪರಿಹಾರ ಹೇಳಲಿದ್ದೇವೆ.
ಹೊಟ್ಟೆಯ ಬೇಡದ...
Health Tips: ಈಗಿನ ಕಾಲದ ಆಹಾರ ಪದ್ಧತಿಯಿಂದ ಹಲವರು ದೇಹದ ಬೊಜ್ಜು ಹೆಚ್ಚಿಸಿಕೊಂಡು, ಡಯಟ್ ಮಾಡಿ, ಮತ್ತೆ ಫಿಟ್ ಆಗಬೇಕು ಅಂತಾ ಒದ್ದಾಡುತ್ತಿರುತ್ತಾರೆ. ಕೆಲವರು ಯೋಗ, ಜಿಮ್ ಜಾಯಿನ್ ಮಾಡಿ, ತೂಕ ಇಳಿಸುವ ಪ್ರಯತ್ನ ಮಾಡುತ್ತಾರೆ. ಮತ್ತೆ ಕೆಲವರು ಡಯಟ್ ಮಾಡಿ ತೂಕ ಇಳಿಸಲು ನೋಡುತ್ತಾರೆ. ಆದ್ರೆ ತೂಕ ಇಳಿಸುವುದು ಅಷ್ಟು ಈಸಿಯಲ್ಲ. ಅದರಲ್ಲೂ...
Health Tips: ಇಂದು ಹಲವು ಯುವಕ ಯುವತಿಯರು ದೇಹದ ತೂಕವನ್ನು ಇಳಿಸಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಡಯಟ್ ಮಾಡುತ್ತಾರೆ. ಜಿಮ್‌ಗೆ ಹೋಗುತ್ತಾರೆ. ಆದರೂ ಕೂಡ ದೇಹದ ತೂಕ ಮಾತ್ರ ಇಳಿಯುವುದಿಲ್ಲ.
ಹಾಗಾಗಿ ನಾವಿಂದು ಮೊದಲು 84 ಕೆಜಿ ಇದ್ದು ಈಗ 50 ಕೆಜಿಗೆ ಬಂದು ಇಳಿದಿರುವ ಭೂಮಿಕಾ ಮಂಜುನಾಥ್ ಅವರ ವೇಟ್ ಲಾಸ್ ಜರ್ನಿ ಹೇಗಿತ್ತು...
Health Tips: ಕೆಲವರು ತಮ್ಮ ದೇಹದ ತೂಕ ಇಳಿಸಲು ಪೌಡರ್ ಸಹಾಯ ಪಡೆಯುತ್ತಾರೆ. ಆದರೆ ಪೌಡರ್ ಸೇವನೆಯಿಂದ ತೂಕ ಇಳಿಯುತ್ತದೆ ಅನ್ನೋದು ಎಷ್ಟು ಸತ್ಯ ಅಂತಾ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಆಹಾರ ತಜ್ಞೆ ಮತ್ತು ವೈದ್ಯರಾದ ಡಾ.ಹೆಚ್.ಎಸ್.ಪ್ರೇಮಾ ಅವರು ವಿವರಿಸಿದ್ದಾರೆ.
https://www.youtube.com/watch?v=inptmbghd0g&t=14s
ವೈದ್ಯರು ಹೇಳುವುದೇನೆಂದರೆ, ದಯವಿಟ್ಟು ಪೌಡರ್ ತೆಗೆದುಕೊಂಡು ಎಂದಿಗೂ ತೂಕ ಇಳಿಸಲು ಹೋಗಬೇಡಿ. ಏಕೆಂದರೆ...
Health Tips: ಇಂದಿನ ಹೆಚ್ಚಿನ ಮಕ್ಕಳು ನೋಡಲು ಗುಂಡುಗುಂಡಾಗಿರುತ್ತಾರೆ. ಆದರೆ ಆರೋಗ್ಯವಂತರಾಗಿರುವುದಿಲ್ಲ. ದೇಹದ ತೂಕವೂ ಅಷ್ಟಕ್ಕಷ್ಟೇ ಇರುತ್ತದೆ. ಅಂಥವರ ಚರ್ಮದ ಭಾರ ಹೆಚ್ಚಿರುತ್ತದೆ. ಆದರೆ ಮೂಳೆ ಗಟ್ಟಿಯಾಗಿರುವುದಿಲ್ಲ. ಅದನ್ನು ಬೊಜ್ಜು ಎಂದು ಕರೆಯುತ್ತಾರೆ. ಹಾಗಾದ್ರೆ ಮಕ್ಕಳಲ್ಲಿ ಅತೀಯಾದ ಬೊಜ್ಜಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
https://www.youtube.com/watch?v=PGsIHytxbqU
ಮಕ್ಕಳ ಬೊಜ್ಜಿಗೆ ಅತೀಯಾದ ಕಾರಣವೇನಂದ್ರೆ, ಅವರ ಜೀವನಶೈಲಿ. ಇಂದು ಮಕ್ಕಳು...
Health Tips: ಇಂದಿನ ಕಾಲದಲ್ಲಿ ಹಲವರ ಜೀವನ ಶೈಲಿ ಸರಿಯಾದ ಕ್ರಮದಲ್ಲಿಲ್ಲ. ಲೇಟಾಗಿ ಏಳುವುದು. ತಿಂಡಿ ಸ್ಕಿಪ್ ಮಾಡಿ, ಡೈರೆಕ್ಟ್ ಊಟ ಮಾಡುವುದು. ಹೆಚ್ಚು ಜಂಕ್ ಫುಡ್ ತಿನ್ನುವ ಅಭ್ಯಾಸ ಮಾಡಿಕೊಂಡವರೇ ಹೆಚ್ಚು. ಇನ್ನು ಸಂಜೆ ಹೊತ್ತಿಗೆ ಏನಾದ್ರೂ ಸ್ನ್ಯಾಕ್ಸ್ ತಿಂದು ಹೊಟ್ಟೆ ತುಂಬಿಸಿಕೊಂಡರೆ, ರಾತ್ರಿ ಊಟ ಸ್ಕಿಪ್. ಮತ್ತೆ ಮರುದಿನ ಮಧ್ಯಾಹ್ನವೇ ಊಟ....
ಇಂದಿನ ಕಾಲದಲ್ಲಿ ಎಲ್ಲ ರೋಗಕ್ಕಿಂತ ಅಪಾಯಕಾರಿ ಮತ್ತು ತುಂಬಾ ಹಬ್ಬುತ್ತಿರುವ ರೋಗ ಅಂದರೆ, ಬೊಜ್ಜು ಎಂಬ ರೋಗ. ಹೌದು ಬೊಜ್ಜು ನೋಡೋಕ್ಕೆ ನಾರ್ಮಲ್ ಆಗಿ ಕಂಡರೂ, ಇದರಿಂದಲೇ ತರಹೇವಾರಿ ರೋಗಗಳು ಬರೋದು. ಜಂಕ್ ಫುಡ್ ಸೇವನೆಯಿಂದ ಸ್ಲೋ ಆಗಿ ಬೊಜ್ಜು ಬೆಳೆಯೋದು ನಮಗೆ ಗೊತ್ತಾಗೋದೇ ಇಲ್ಲ. ಅದು ತರುವ ತರಹೇವಾರಿ ರೋಗ ಬಂದಾಗಲೇ, ಬೋಜ್ಜು...
ದೇಹದ ತೂಕವನ್ನು ಸರಿಯಾಗಿ ನಿರ್ವಹಿಸದೆ ಇದ್ದರೆ ಅನೇಕ ರೋಗಗಳು ಬರಬಹುದು. ಹಾಗಾಗಿ ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಗಮನ ವಹಿಸುವುದು ಉತ್ತಮ. ಆದರೆ ಪ್ರೋಟೀನ್ ಪೌಡರ್‌ಗಳನ್ನು ಹೆಚ್ಚಾಗಿ ಬಳಸುವುದರ ಬದಲು ಮನೆಯಲ್ಲಿಯೇ ಕೆಲವು ಸ್ಮೂಥಿಗಳನ್ನು ತಯಾರಿಸಿ ಅದನ್ನೇ ಕುಡಿಯಬಹುದು. ಈ ಸ್ಮೂಥಿಗಳು ಸಣ್ಣಗಾಗಲು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ.
ಯಾವ ರೀತಿಯ ಸ್ಮೂಥಿಗಳನ್ನು ಸೇವನೆ ಮಾಡಿದರೆ...
ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದು ಬನಾನಾ...