ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಂಗಾಳ ವಿರೋಧಿ ಅಜೆಂಡಾ (Anti-Bengal Agenda-Driven Propaganda)ವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಮೂರು ಸುದ್ದಿ ವಾಹಿನಿಗಳನ್ನು ಬಹಿಷ್ಕರಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಗಣೇಶ ಕೂರಿಸಲು ಭರ್ಜರಿ ತಯಾರಿ ಶುರುವಾಗಿದೆ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ಮಾಡುವ ತಯಾರಕರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿ ವರ್ಷ, ಪಶ್ಚಿಮ ಬಂಗಾಳದ ಕುಶಲಕರ್ಮಿಗಳು ಗಣೇಶನ ವಿಗ್ರಹಗಳನ್ನು, ಮೂರ್ತಿಗಳನ್ನು ತಯಾರಿಸಲು ಉತ್ತರ ಕರ್ನಾಟಕಕ್ಕೆ ಪ್ರಯಾಣಿಸುತ್ತಾರೆ. ಹುಬ್ಬಳ್ಳಿಯಲ್ಲಿ ಆಚರಿಸಲಾಗುವ ಗಣೇಶ ಚತುರ್ಥಿ...