www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....