www.karnatakatv.net : ತುಮಕೂರು: ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪೌಷ್ಠಿಕ ಆಹಾರದ ಕೊರತೆ ಇದ್ದು, ಇದರಿಂದ ಅವರ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಪರಿಣಾಮ ಯಾವಾಗಬೇಕಾದರೂ ಕೋವಿಡ್ ಸೋಂಕು ತಗುಲಬಹುದು. ಇಂತಹ ಮಕ್ಕಳಿಗೆ ನಾವು ಆದಷ್ಟು ಕಾಳಜಿ ವಹಿಸಿ ಆರೋಗ್ಯ ಕಾಪಾಡಬೇಕಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದ್ದಾರೆ.
ತುಮಕೂರು ತಾಲೂಕಿನ ದೇವರಾಯಪಟ್ಟಣ ಗ್ರಾಮ ಬೆಳಗುಂಬ ರಸ್ತೆಯಲ್ಲಿರುವ...