Devotional:
ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ.
ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...
ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...
ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...
www.karnatakatv.net: ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅಂತಿಮ ಅನುಮೋದನೆ ನೀಡುವುದಕ್ಕೂ ಮೊದಲು ಲಸಿಕೆ ಬಳಸುವುದರಿಂದ ಆಗುವ ಅಪಾಯ ಮತ್ತು ಪ್ರಯೋಜನದ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಕಂಪನಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.
ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವಾಕ್ಸಿನ್ ಲಸಿಕೆಯ ಬಳಕೆಯಿಂದ ಆಗುವ ಅಪಾಯ ಮತ್ತು ಪ್ರಯೋಜನದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಕಂಪನಿಗೆ...
www.karnatakatv.net: ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮೊದಲು ಹೆಚ್ಚುವರಿ ಮಾಹಿತಿಯನ್ನು ಸಲ್ಲಿಸುವಂತೆ ಡಬ್ಲೂ ಎಚ್ ಓ ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಮಾಡಿರುವ ಟ್ವೀಟ್ ನಲ್ಲಿ "ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಲ್ಲಿ ಅವಸರ ಮಾಡುವಂತಿಲ್ಲ. ಲಸಿಕೆ ತಯಾರಕರು ಎಷ್ಟು ಬೇಗನೆ ಅಗತ್ಯವಾದ ಡೇಟಾವನ್ನು ಒದಗಿಸಲು ಸಾಧ್ಯವಾಯಿತು ಎಂಬುದರ ಮೇಲೆ ಅದರ...
https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಕೊರೊನಾಗೆ ಮಲೇರಿಯಾ ಔಷಧಿಯನ್ನ ಅಮೆರಿಕಾ ಬಳಸುತ್ತಿದೆ. ಸ್ವತಃ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವೀನ್ ತೆಗೆದುಕೊಳ್ತಿದ್ದಾರೆ.. ಬ್ರೆಜಿಲ್ ಸಹ ಕೊರೊನಾ ನಿಯಂತ್ರಿಸಲು ಮಲೇರಿಯಾ ಔಷಧಿ ಹಿಂದೆ ಬಿದ್ದಿಗೆ.. ಈ ನಡುವೆ ಇದು ಸೈಡ್ ಎಫೆಕ್ಟ್ ಆಗುತ್ತೆ ಅನ್ನೋ ಎಚ್ಚರಿಕೆ ಸಹ ಇದೆ. ಆದರೂ ಮಲೇರಿಯಾ ಔಷಧಿ ಬಳಕೆ ಮುಂದುವರೆದಿದೆ. ಇದೀಗ...
ಕರ್ನಾಟಕ ಟಿವಿ : ಚೀನಾ ಪರ ವಿಶ್ವ ಆರೋಗ್ಯ ಸಂಸ್ಥೆ ಬ್ಯಾಟಿಂಗ್ ಮುಂದುವರೆಸಿದೆ. ಚೀನಾ ಕೊರೊನಾ ಸೋಂಕನ್ನ ಹರಡಿಸಿದೆ ಅನ್ನುವ ಯಾವುದೇ ದಾಖಲೆ ಇಲ್ಲ, ದಾಖಲೆ ಇದ್ದರೆ ಅಮೆರಿಕಾ ಕೊಡಲಿ ಅಂತ ಹೇಳಿದೆ.. ವುಹಾನ್ ಲ್ಯಾಬ್ ನಿಂದ ಸೋಂಕು ಹರಡಿದೆ ಅನ್ನೋದಕ್ಕೆ ಸಾಕ್ಷಿಗಳಿದ್ದರೆ ನಮಗೆ ಕೊಡಲಿ ಅಂತ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಟ್ರಂಪ್...