ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್ ಓಪನ್ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ.
ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪೇಜ್ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ...
ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್...
ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...
https://www.youtube.com/watch?v=-E9ShU2v3Zo
ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್
ಮಾಹಿತಿಯ ಜ್ಞಾನಕೋಶ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ.
ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ...