ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್...
ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...