ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ.
ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...
ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಬಳ್ಳಾರ ಕೊಪ್ಪಲು ಬಳಿ ನಿಂತಿದ್ದ ಕಾಡಾನೆ ಸೆರೆ ಹಿಡಿದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆಯು ಅರವಳಿಕೆ ಮದ್ದು ನೀಡಲು ವನ್ಯ ಜೀವಿ ವೈದ್ಯ ವಸೀಂ ಜೊತೆ ತೆರಳಿದ್ದ ವೆಂಕಟೇಶ್ ಆನೆ ಹತ್ತಿರ ಹೋದ ವೇಳೆ ಏಕಾಏಕಿ ಅಟ್ಯಾಕ್ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ...
ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ ಕಾಡಾನೆ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...