Thursday, September 24, 2026

Wildlife Protection

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

75 ಹುಲಿಗಳ ಸಾವು – ಬೆಚ್ಚಿ ಬೀಳಿಸಿದ ಅಂಕಿ-ಅಂಶ!

ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ 75 ಹುಲಿಗಳು ಮೃತಪಟ್ಟಿವೆ. ರಾಜ್ಯದ ಐದು ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕಳೆದ ಐದು ವರ್ಷಗಳಲ್ಲಿ 2020 ರಿಂದ 2025ರ ಅವಧಿಯಲ್ಲಿ ಒಟ್ಟು 75 ಹುಲಿಗಳು ಸಾವನ್ನಪ್ಪಿದ್ದು, ಇದರಲ್ಲಿ 62 ನೈಸರ್ಗಿಕ, ಹಾಗು 13 ಅನೈಸರ್ಗಿಕ ಕಾರಣಗಳಿಂದ ಮೃತಪಟ್ಟಿರುವುದು ವರದಿಯಾಗಿದೆ. ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿಸಂರಕ್ಷಿತ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img