ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...
ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...