Tuesday, October 14, 2025

Women and Child Development Minister

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....

 ರಾಜ್ಯದ ಗೃಹಲಕ್ಷ್ಮಿಯರಿಗೆ 200ರೂ. ಜೊತೆ ಇನ್ನೊಂದು‌ ಗುಡ್‌ ನ್ಯೂಸ್ : ಸಚಿವೆ ಹೆಬ್ಬಾಳ್ಕರ್‌ ಘೋಷಣೆ ಏನು..?

ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img