ಮದುವೆಯ ಭರವಸೆ ನೀಡಿ ಮಹಿಳೆಯರನ್ನು ವಂಚಿಸಿದ ಆರೋಪದಲ್ಲಿ ಖಾಸಗಿ ಕಂಪನಿಯ ಎಂಡಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ...