ಐಪಿಎಲ್ ಕ್ರಿಡೆ :ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ...