Belagavi News : ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ಗೋಕಾಕ್ ನಗರಕ್ಕೆ ಬಂದಿದ್ದ ಮಹಿಳೆಯೋರ್ವಳನ್ನು ವ್ಯಕ್ತಿಯೋರ್ವ ಮನೆಗೆ ಕರೆದುಕೊಂಡು ಹೋಗಿ ಬಳಿಕ ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಆದ್ರೆ, ಬೆದರಿಕೆ...