www.karnatakatv.net: ಸಿಆರ್ ಪಿ ಎಫ್ ನ ಮಹಿಳಾ ಸಿಬ್ಬಂದಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕೆ ಅನೇಕ ಮಹಿಳೆಯರು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತ ಪಡಿಸಿದ್ದಾರೆ.
ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಠ ಪಕ್ಷ ಮರೆಯಲ್ಲಾದರು ನಿಂತು ತಪಾಸನೆ ಮಾಡುವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ...