Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...