ಭಾರತದ ಮಹಿಳಾ ಕ್ರಿಕೆಟ್ ತಂಡವು ಇತಿಹಾಸ ಸೃಷ್ಟಿಸಿದೆ. ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಫೈನಲ್ ತಲುಪಿದ್ದ ಭಾರತ, ಈ ಬಾರಿ ಕೊನೆಗೂ ಚೊಚ್ಚಲ ಏಕದಿನ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ವಿಶ್ವಕಪ್ ಗೆದ್ದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಹರ್ಮನ್‌ಪ್ರೀತ್ ಕೌರ್ ಅವರ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ತೋರಿದ್ದು,...