Saturday, April 19, 2025

World cup

Team India: ಗೆದ್ದ ಟೀಂ ಇಂಡಿಯಾ : ತವರಿಗೆ ಬಾರದ ವಿಶ್ವಕಪ್!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್​ದೀಪ್ ಅಟ್ಯಾಕ್​ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ ಧಾರವಾಡದ ಜನ

Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...

ದಶಕದ ಬಳಿಕ T20 ವರ್ಲ್ಡ್ ಕಪ್ ಮ್ಯಾಚ್ ಗೆದ್ದ ಭಾರತ: ಈ ಸಲ ವಿಶ್ವಕಪ್ ನಮ್ಮದು

Sports News: ಟಿ20 2024ರ ವಿಶ್ವಕಪ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಸಲ ವಿಶ್ವಕಪ್ ನಮ್ಮದಾಗಿದೆ. ದಶದಕ ಬಳಿಕ ಭಾರತ ವಿಶ್ವಕಪ್‌ ಪಂದ್ಯವನ್ನು ಗೆದ್ದಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಈ ಬಾರಿ ವಿಶ್ವಕಪ್ ತನ್ನಾದಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತೀಯ ಕ್ರಿಕೇಟ್ ಟೀಂ ಗೆಲುವು ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್...

World Cup ವಿಶೇಷ: ಮಣ್ಣಿನಲ್ಲಿ ಸಿದ್ಧವಾಯ್ತು 23 ಸೆ.ಮೀ. ಉದ್ದದ ವಿಶ್ವಕಪ್

Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ...

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...

World Cup:ಗೆದ್ದು ಬಾ ಭಾರತ ಎಂದು ನೃತ್ಯದ ಮೂಲಕ ಶುಭ ಹಾರೈಸಿದ ಡ್ಯಾನ್ಸ್ ತಂಡ..!

ಧಾರವಾಡ : ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯ ಇಂದು ಇರುವ ಹಿನ್ನೆಲೆ, ಧಾರವಾಡದ ಯುವ ಡ್ಯಾನ್ಸ್ ಅಕಾಡೆಮಿಯ ಮಕ್ಕಳು ಡ್ಯಾನ್ಸ್ ಮಾಡುವ ಮೂಲಕ ಭಾರತ ತಂಡಕ್ಕೆ ಶುಭ ಹಾರೈಸಿದರು. ಭಾರತ ಹಾಗೂ ಪಾಕಿಸ್ತಾನ ಪಂದ್ಯ ಒಂದು ವಾರ್ ಇದ್ದಂತೆ ಹೀಗಾಗಿ ಈ ವಾರ್ ನಲ್ಲಿ ಭಾರತ ಗೆಲ್ಲೋದು ಪಕ್ಕಾ ಖಚಿತ ಎಂದು ತಮ್ಮ ಅಭಿಪ್ರಾಯ...

World Cup: ಏಕದಿನ ವಿಶ್ವಕಪ್​ಗೆ ತಂಡ ಪ್ರಕಟ. ರಾಹುಲ್​​ ಎಂಟ್ರಿ, ತಿಲಕ್​ಗೆ ಗೇಟ್​ಪಾಸ್

ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್​ರವ್ರು, ರೋಹಿತ್‌ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ. ಐವರು ಪರಿಣಿತ ಬ್ಯಾಟ್ಸ್​ಮನ್​ಗಳು, ಇಬ್ಬರು ಕೀಪರ್ಸ್, ಮೂವರು ಆಲ್​ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್​ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ವಿಂಡೀಸ್ ವಿರುದ್ಧ ಬ್ಲೂ ಬಾಯ್ಸ್ ಬ್ಯಾಟಿಂಗ್- 5ನೇ ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ..!

ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...

ಇಂದಿನಿಂದ ವಿಶ್ವಕಪ್ ಮಹಾಸಮರ….!

ಇಂದಿನಿಂದ ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್ ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ ಜುಲೈ 14ರಂದು ತೆರೆ ಬೀಳಲಿದೆ. ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img