ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ.
ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...
ಟೀಮ್ ಇಂಡಿಯಾದ ವಿಶ್ವಕಪ್ ಗೆಲುವಿನ ಕನಸು ಭಗ್ನವಾಗಿ ಮೂರು ದಿನಗಳು ಕಳೆದಿವೆ. ಈ ನಡುವೆ ಸೋಲಿಗೆ ಕಾರಣವೇನು ಅನ್ನೋ ಚರ್ಚೆ ಜೋರಾಗಿ ನಡೆಯುತ್ತಿದೆ. ಹಾಲಿ ಮಾಜಿಗಳೆನ್ನದೇ, ಒಬ್ಬೊಬ್ಬರು ಒಂದೊಂದು ರೀತಿ ಸೋಲಿಗೆ ಕಾರಣಗಳನ್ನ ನೀಡುತ್ತಿದ್ದಾರೆ. ಈ ನಡುವೆ ಈ ಮಾಜಿ ಆಟಗಾರ ಮಾತ್ರ, ಸೆಮಿಫೈನಲ್ ನಲ್ಲಿ ಭಾರತದ ಸೋಲಿಗೆ ಮಹೇಂದ್ರ ಸಿಂಗ್ ಧೋನಿಯೇ ಕಾರಣ...
ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ.
ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ...
ಟೀಮ್ ಇಂಡಿಯಾ ವಿಶ್ವಕಪ್ ಕನಸು ನನಸಾಗೋದಕ್ಕೆ ಇನೇರಡೆ ಹೆಜ್ಜೆ. ಲೀಗ್ ಪಂದ್ಯಗಳಲ್ಲಿ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ ಕೊಹ್ಲಿ ಪಡೆ, ಸೆಮಿಫೈನಲ್ ನಲ್ಲೂ ಅಂತಹದ್ದೇ ಪ್ರದರ್ಶನ ನೀಡುವ ತಯಾರಿಯಲ್ಲಿದೆ. ಹಾಗಾದ್ರೆ ಇಂದು ನ್ಯೂಜಿಲೆಂಡ್ ಎದುರು ಕಣಕ್ಕಿಳಿಯೋ ಪ್ಲೇಯಿಂಗ್ ಇಲೆವೆನ್ ಹೇಗಿರುತ್ತೆ..? ಯಾರೆಲ್ಲ ಅಖಾಡಕ್ಕಿಳಿತಾರೆ ಅನ್ನೋ ಕುತೂಹಲ ಪ್ರತಿಯೊಬ್ಬರಿಗೂ ಇದೆ.. ಓಪನರ್ಸ್ ರೋಹಿತ್ ಶರ್ಮಾ- ಕೆ...
ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು.
https://www.instagram.com/p/Bzl_VnDnfyS/?utm_source=ig_web_copy_link
ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....
ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಕ್ರಿಕೆಟ್ ಮ್ಯಾಚ್ ನಡೆದ್ರೆ ಆವತ್ತು ಕ್ರಿಕೆಟ್ ಪ್ರಿಯರಿಗೆ ಟೆನ್ಶನ್. ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಇದು ಪಾಕ್ ನ ಕ್ರಿಕೆಟ್ ಪ್ರೇಮಿಗಳಲ್ಲೂ ಇದೇ ರೀತಿ ಫೀಲಿಂಗ್ ಕಾಮನ್. ಆದ್ರೆ ಪಾಕ್ ನ ಮುಖ್ಯ ಕೋಚ್ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡ...
ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ.
ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...
ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ.
ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...
ಇಂಗ್ಲೆಂಡ್: ವರ್ಲ್ಡ್ ಕಪ್ ಮ್ಯಾಚ್ ನಲ್ಲಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕ್ ಟ್ರಾಲಿಗರಿಗೆ ಆಹಾರವಾಗಿದ್ದಾರೆ.
ಪಾಕ್ ಆಟಗಾರ ಶೋಯೆಬ್ ಮಲ್ಲಿಕ್ ಪತ್ನಿಯಾಗಿರೋ ಸಾನಿಯಾ ಮಿರ್ಜಾರನ್ನ ಮ್ಯಾಚ್ ಗೂ ಮೊದಲೇ ಫುಲ್ ಟ್ರೋಲ್ ಮಾಡಿದ್ರು. ಪಾಕಿಸ್ತಾನಿಯರು ಜಾಹೀರಾತಿನ ಮೂಲಕ ಭಾರತದ ಯೋಧ ಅಭಿನಂದನ್ ಅಣಕಿಸಿ...
ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ.
ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...