ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪುರುಷರು...
ಕ್ರೀಡೆ: ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ನೇರವಾಗಿ ಏಷ್ಯಾನ್ ಗೇಮ್ಸ್ ಗೆ ಕಳುಹಿಸಲು ಭಾರತೀಯ ಒಲಂಪಿಕ್ ಅಸೋಸಿಯೇಷನ್ ವಿನಾಯಿತಿ ನೀಡಲಾಗಿತ್ತು ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಗೆ ದೂರನ್ನು ಸಲ್ಲಿಸಿದ್ದಾರೆ.
ಕುಸ್ತಿ ಪಟುಗಳಾದ ಅಂಟಿಲ್ ಪಂಘಲ್ ಮತ್ತು ಸುಜೀತ್ ಕಲ್ಕಲ್ ಅವರು ವಿನೇಶ್ ಪೋಗಟ್ ಮತ್ತು ಬಜರಂಗ ಪೂನಿಯಾ ಏಷಿಯನ್ ಗೇಮ್ಸ್...