ಭಾರತ, ಅಮೆರಿಕ ಎರಡು ದೇಶಗಳು ಮಹತ್ವದ ಆರ್ಥಿಕ ಶಕ್ತಿಗಳು. ಇವುಗಳ ನಡುವೆ 2030ರ ವೇಳೆಗೆ 500 ಬಿಲಿಯನ್ ಡಾಲರ್ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಗುರಿಯನ್ನು ಹೊಂದಲಾಗಿದೆ. ಆದರೆ ಈ ಗುರಿಗೆ ತಲುಪುವ ಮಾರ್ಗದಲ್ಲಿ ಹಲವಾರು ಅಡಚಣೆಗಳಿವೆ. ಅವುಗಳಲ್ಲಿ ಪ್ರಮುಖವಾದದ್ದು ಡೈರಿ ಮತ್ತು ಕೃಷಿ ವಲಯಕ್ಕೆ ಸಂಬಂಧಿಸಿದ ವಿವಾದ.
ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು,...