ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು...