Yadagiri News: ಯಾದಗಿರಿ : ಯಾದಗಿರಿ ಪಿಎಸ್‌ಐ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ PSI ಕುಟುಂಬಸ್ಥರು ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ, PSI ಪರಶುರಾಮ ಕುಟುಂಬಸ್ಥರು ಇದೀಗ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪ ಮಾಡುತ್ತಿದ್ದಾರೆ.
https://youtu.be/J0pzOM5GMXM
ಹೌದು ಯಾದಗಿರಿ PSI ಪರಶುರಾಮ್ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ವಿರುದ್ಧ ಕುಟುಂಬಸ್ಥರು ಇದೀಗ...
Yadagiri News: ಯಾದಗಿರಿ: ಯಾದಗಿರಿಯಲ್ಲಿ (Yadgir) ಅನ್ನ ಭಾಗ್ಯ ಅಕ್ಕಿಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿರೋ ಈ ಪ್ರಕರಣದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಿಂದಲೇ ಕಳ್ಳತನವಾಗಿದೆ. ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಕ್ಷೇತ್ರದ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಶಹಾಪುರ ನಗರದ ತಾಲೂಕು...
Yadagiri News: ಈಗಾಗಲೇ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಇದರಿಂದ ಕಂಡಕ್ಟರ್ ಆದಾರ್ ಕಾರ್ಡ್ ಚೆಕ್ ಮಾಡೋದ್ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾಗಿದ್ದಾರೆ.
ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿತೃತೀಯ ಲಿಂಗಿ ಒಬ್ಬರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಉಚಿತ ಪ್ರಯಾಣ ಕೇಳಿದ್ದಾರೆ. ಕಂಡಕ್ಟರ್ ಆಧಾರ್ ಕಾರ್ಡ್ ಚೆಕ್...
Yadgiri News: ಯಾದಗಿರಿ: ವಿಧಾನಸಭೆ ಸೋಲಿನ ಬಳಿಕ, ಹಲವು ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಹೇಳಿಕೆಗಳನ್ನ ಕೊಟ್ಟಿದ್ದು, ಇದರಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. 123 ಜನ ಇದ್ದವರು ಈಗ 65ಕ್ಕೆ ಬಂದಿಳಿದಿದ್ದೇವೆ. ನಿಮ್ಮ ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಪಕ್ಷಕ್ಕೆ ಯಾಕೆ ನಷ್ಟ ಮಾಡುತ್ತೀರಿ ಎಂದು ಸ್ವಂತ...
Political news:
Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
state news :
ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. ಇದಕ್ಕೂ ಮುನ್ನ ಜಲಜೀವನ ಮಿಷನ್ ಯೋಜನೆಯ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇನ್ನೂ ಯಾದಗಿರಿಯಲ್ಲಿ ಜನರನ್ನ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಡಬಲ್ ಇಂಜಿನ್ ಸರ್ಕಾರಗಳು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬದ್ಧವಾಗಿವೆ....
political news :
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಕರ್ನಾಟಕದ ಜನತೆಯ ಜೊತೆ ಇರಲು ಉತ್ಸುಕನಾಗಿದ್ದೇನೆ ಸುಮಾರು 10,000 ಕೋಟಿ ರೂ. ಮೌಲ್ಯದ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...