ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...
ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...
ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ.
ಅದರoತೆ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...