Thursday, April 17, 2025

Yadiyurappa

ಕುಮಾಸ್ವಾಮಿಯವರ ಆರೋಪಕ್ಕೆ ಬೆಂಬಲಿಸಿದ ಬಿಜೆಪಿ ನಾಯಕರು

ರಾಜಕೀಯ ಸುದ್ದಿ: ಕರ್ನಾಟಕದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್ ಯಡಿಯೂರಪ್ಪನವರು, ತಮ್ಮ ಪಕ್ಷ ಮತ್ತು ಜೆಡಿಎಸ್ ಜೊತೆಯಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಅದರ ಸರ್ಕಾರದ ವಿರುದ್ಧ ಹೋರಾಡಲಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು...

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...

ನಿರಾಣಿಗೆ ಬಿಎಸ್ವೈ ಬೇಡವಾದ್ರಾ…?

www.karnatakatv.net : ತುಮಕೂರು: ಯಡಿಯೂರಪ್ಪ ಸಿಎಂ ಆಗಿದ್ದಾಗ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರೇ ಈಗ ಅವರ ಬಗ್ಗೆ ಮಾತಾಡೋಕೆ ಹಿಂದೇಟು ಹಾಕ್ತಿದ್ದಾರೆ ಅನ್ನೋ ಪ್ರಶ್ನೆಗೆ ಸಚಿವ ಮುರುಗೇಶ್ ನಿರಾಣಿ ನಡೆ ಕಾರಣವಾಗಿದೆ. ಹೌದು, ರಾಜ್ಯದಲ್ಲಿ ಬಿಜೆಪಿ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದ ಯಡಿಯೂರಪ್ಪ ಬಗ್ಗೆ ಮಾತಾಡೋದಕ್ಕೆ ಇವತ್ತು ಸಚಿವ ಮುರುಗೇಶ್ ನಿರಾಣಿ ಹಿಂದೇಟು ಹಾಕಿದ್ರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ವಿರೋಧ ಪಕ್ಷದ ನಾಯಕರಾಗಿ ಈ ರೀತಿಯ ಹೇಳಿಕೆ ಸರಿಯಲ್ಲ..

www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...

ಯಡಿಯೂರಪ್ಪ ಪಕ್ಷದಲ್ಲೇ ಇದ್ದಾರೆ ಅವರೆನು ಪಾರ್ಟಿ ಬಿಟ್ಟು ಹೋಗಿದ್ದಾರಾ?

www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...

ಮುಂದಿನ ಸಿಎಂ ಬಗ್ಗೆ ಚರ್ಚೆ

www.karnatakatv.net : ರಾಜ್ಯಪಾಲ ಹುದ್ದೆ ಸ್ವಿಕರಿಸಲ್ಲ.. ಸಕ್ರಿಯವಾಗಿ ನಾನು ರಾಜಕೀಯದಿಂದ ದೂರ ಹೋಗೊದ್ದಿಲ್ಲ.. ನಾನು ಯಾವಾಗಲು ಕರ್ನಾಟಕದಲ್ಲೇ ಇರಲು ಇಚ್ಚಿಸುತ್ತೆನೆ.. ನನಗೆ ಸಿಎಂ ಯಾರಾಗುತ್ತಾರೋ ಗೊತ್ತಿಲ್ಲ ಅದನ್ನು ಹೈಕಮಾಂಡ್ ಅವರು ತಿರ್ಮಾನಿಸುತ್ತಾರೆ ಎಂದು ರಾಜೀನಾಮೆ ಬಳಿಕ  ಬಿಎಸ್ ವೈ ಅವರು ಸ್ಪಷ್ಟಪಡಿಸಿದರು.  ಮುಂದಿನ ಸಿಎಂ ಬಗ್ಗೆ ಗೃಹ ಸಚಿವ  ಅಮೀತ್ ಶಾ ಅವರ...

ಬಿಎಸ್ ವೈ ರಾಜೀನಾಮೆ ಅಂಗೀಕಾರ

www.karnatakatv.net : ಮುಂದಿನ ಸಿಎಂ ಬರುವವರೆಗೆ ಹಂಗಾಮಿ ಸಿಎಂ ಆಗಿ ಇರಲಿದ್ದೆನೆ, ಮೊದಲೇ ರಾಜೀನಾಮೆ ಕೊಡಬೇಕು ಎಂದು ತಿರ್ಮಾನಿಸಿದ್ದೆ ಆದರೆ ಈಗ ನಾನು ರಾಜೀನಾಮೆಯನ್ನು ಕೊಟ್ಟು ಬಂದಿದ್ದೆನೆ .. ಮೋದಿ ಅವರಿಗೆ ಹಾಗೂ ಶಾ ಅವರಿಗು ನಾನು ಧನ್ಯವಾದವನ್ನು ಹೇಳಲು ಇಚ್ಚಿಸುತ್ತೆನೆ.  ನಾನು ಸಿಎಂ ಸ್ಥಾನ ಏರಲು ಶಿಕಾರಿಪುರದ ಜನರೆ ಕಾರಣ ಆದರಿಂದ ಅವರಿಗೆ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img