Thursday, October 30, 2025

Yaduveer

ಡಿಸಿಎಂ ಡಿಕೆಶಿ ಮಾತಿನ ಏಟಿಗೆ ಮಹಾರಾಜರ ತಿರುಗೇಟು..?: ದಸರಾ ಉತ್ಸವದ ಬಗ್ಗೆ ಯದುವೀರ್ ಖಡಕ್ ಹೇಳಿಕೆ

Political News: ಮೈಸೂರು ದಸರಾ ಉದ್ಘಾಟನೆ ಬಗ್ಗೆ ಡಿಸಿಎ ಡಿಕೆಶಿ, ಬಿಜೆಪಿ ಸಂಸದ ಮತ್ತು ಮಹಾರಾಜ ಯದುವೀರ್ ಅವರನ್ನು ಕುರಿತು, ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ!  ಎಂದು ಬರೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಯದುವೀರ್,  ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ...

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ: ಡಿಸಿಎಂ ಡಿಕೆಶಿ

Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ...

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....

ಆಯುಧ ಪೂಜೆಯಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ: ಗಂಡು ಮಗುವಿಗೆ ಜನ್ಮ ನೀಡಿದ ರಾಣಿ

Mysuru News: ಮೈಸೂರು ಮಹಾರಾಜರು ಆಯುಧ ಪೂಜೆಯ ದಿನವೇ ಮತ್ತೊಂದು ಗಂಡು ಮಗುವಿನ ತಂದೆಯಾಗಿದ್ದಾರೆ. ಈ ಮೂಲಕ ನವರಾತ್ರಿಯ ಶುಭ ದಿನದಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಈ ಮೂಲಕ ಆದ್ಯವೀರ್ ಅಣ್ಣನಾಗಿ ಭಡ್ತಿ ಪಡೆದಿದ್ದಾರೆ. https://youtu.be/xTbOoTKCyVo ಈ...

ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಗೌರವ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img