ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...
Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ.
https://youtu.be/-8IcDo-iVWc
ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...
News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ.
ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...