ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...
ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....
Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು.
ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು...
ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ...