Sunday, July 6, 2025

Yaduveer

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....

ಆಯುಧ ಪೂಜೆಯಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ: ಗಂಡು ಮಗುವಿಗೆ ಜನ್ಮ ನೀಡಿದ ರಾಣಿ

Mysuru News: ಮೈಸೂರು ಮಹಾರಾಜರು ಆಯುಧ ಪೂಜೆಯ ದಿನವೇ ಮತ್ತೊಂದು ಗಂಡು ಮಗುವಿನ ತಂದೆಯಾಗಿದ್ದಾರೆ. ಈ ಮೂಲಕ ನವರಾತ್ರಿಯ ಶುಭ ದಿನದಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಈ ಮೂಲಕ ಆದ್ಯವೀರ್ ಅಣ್ಣನಾಗಿ ಭಡ್ತಿ ಪಡೆದಿದ್ದಾರೆ. https://youtu.be/xTbOoTKCyVo ಈ...

ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಗೌರವ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img