ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
ಸ್ಯಾಂಡಲ್ ವುಡ್ ನಲ್ಲಿ ಹಾಗಾಗೇ ನಡೆಯೋ ಸ್ಟಾರ್ ವಾರ್ ಬಗ್ಗೆ ಹೇಳಬೇಕಿಲ್ಲ. ಇತ್ತೀಚೆಗೆ ದರ್ಶನ್ ಹಾಗೂ ಕಿಚ್ಚ ಸುದೀಪ್ ಟ್ವೀಟ್ ಟ್ವೀಟ್ ನಲ್ಲಿ ಟಾಂಗ್ ಕೊಟ್ಟಿದ್ರು. ಈಗ ಬಾಸ್ ಪಟ್ಟಕ್ಕಾಗಿ ಜೋಡೆತ್ತುಗಳ ನಡುವೆ ವಾರ್ ಶುರುವಾಗಲಿದೆ ಅನ್ನೋ ಸುದ್ದಿ ಈಗ ಗಾಂಧಿ ನಗರದ ತುಂಬೆಲ್ಲಾ ಹರಡಿದೆ ಅದಕ್ಕೆ ಕಾರಣ ಯಶ್ ಟ್ವೀಟ್.
https://twitter.com/TheNameIsYash/status/1171024199944589312?s=20
ಯಶ್ ಗಡ್ಡದ...
ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...
ಬೆಂಗಳೂರಿನಲ್ಲಿ: ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ಡ್ಯಾಮೇಜ್ ವಿವಾದ ಕುರಿತಂತೆ ಯಶ್ ತಾಯಿ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಬಾಡಿಗೆ ಮನೆ ಖಾಲಿ ಮಾಡುವ ವೇಳೆ ಮನೆಯ ಒಳಗೆ ಕಪಾಟುಗಳು, ಕಮೋಡ್, ಸಿಂಕ್ , ಟೈಲ್ಸ್ ಸೇರಿದಂತೆ ಇತರೆಡೆ ಡ್ಯಾಮೇಜ್ ಮಾಡಿದ್ರು ಅಂತ ಆರೋಪಿಸಲಾಗಿತ್ತು. ಮನೆಯ ಬಾಡಿಗೆ...
ಬೆಂಗಳೂರು: ಬಾಡಿಗೆ ಮನೆಯನ್ನು ಮಾಲೀಕರಿಗೆ
ಹಸ್ತಾಂತರಿಸಿದ ಮೇಲೂ ನಟ ರಾಕಿಂಗ್ ಸ್ಟಾರ್ ಯಶ್ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.
ಮನೆ ಖಾಲಿ ಮಾಡುವಾಗ ಯಶ್ ಮನೆಯ ಟ್ಯೂಬ್ ಲೈಟ್, ಬಾತ್ ರೂಂ ಫಿಟ್ಟಿಂಗ್ಸ್, ವಾರ್ಡ್ ರೋಬ್ ಬಾಗಿಲು, ಸ್ವಿಚ್ ಗಳು ಸೇರಿದಂತೆ
ಇತರೆ ವಸ್ತುಗಳು ಡ್ಯಾಮೇಜ್ ಆಗಿವೆ ಅಂತ ಮನೆ ಮಾಲೀಕ ಆರೋಪಿಸುತ್ತಿದ್ದಾರೆ.
ಇನ್ನು ಮನೆ ಡ್ಯಾಮೇಜ್...
ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...
ಮಂಡ್ಯ: ಮೇ 29ರಂದು ಸಂಸದೆ
ಸುಮಲತಾ ಕೃತಜ್ಞತಾ ಸಮಾವೇಶ ನಡೆಸಲಿದ್ದು ಅಂದು ನಾನಾ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ
ಭಾಗಿಯಾಗಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ, ಮೇ 29ರಂದು ಅಂಬರೀಶ್ ಹುಟ್ಚುಹಬ್ಬವಾದ್ದರಿಂದ ಅಂದೇ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದರು. ಅಲ್ಲದೆ ವಿಜಯೋತ್ಸವ ಸಮಾವೇಶದಲ್ಲಿ ನಟರಾದ ದರ್ಶನ್, ಯಶ್ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ,...
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ
ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...
ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು.
ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು.
ಈಗ ಭಯ ಶುರುವಾಗಿರೋದು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...