ಕರೆ ಕೊಟ್ಟಂತೆ ಆಗಸ್ಟ್ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ.
ಆಗಸ್ಟ್ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...