ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...
ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಮಂತಾ ವಿಚೇದನ ಪಡೆದ ಬಳಿಕ ಬಾರಿ ಸುದ್ದಿಯಲ್ಲಿದ್ದಾರೆ. ಇದೀಗ ಅವರ ಹೊಸ ಸಿನಿಮಾದ ಸಣ್ಣ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿದ್ದು, ಆ ವಿಡಿಯೋ ಬಾರಿ ಕುತೂಹಲವನ್ನು ಸೃಷ್ಟಿಸಿದೆ.
ಸಮಂತಾ ಅಭಿನಯದ ಹೊಸ ಸಿನಿಮಾ 'ಯಶೋದಾ'. ಈ ಚಿತ್ರ ಶ್ರೀದೇವಿ ಮೂವಿಸ್ ಬ್ಯಾನರ್‌ನಲ್ಲಿ ಸಿದ್ಧವಾಗಿದೆ. ಇನ್ನು ಈ ಸಿನಿಮಾ ಶೂಟಿಂಗ್ ಜೊತೆಗೆ...