ಚುನಾವಣೆ ವೇಳೆ ನಿಖಿಲ್ ಎಲ್ಲಿದ್ದೀಯಪ್ಪಾ ಅಂತಿದ್ದವರೆಲ್ಲಾ ಇದೀಗ ದರ್ಶನ್ , ಯಶ್ ಎಲ್ಲಿದ್ದೀರಪ್ಪ ಅಂತ ವ್ಯಂಗ್ಯ ಮಾಡ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಾಕಷ್ಟ ಬಾರಿ ಭೇಟಿ ನೀಡಿದ್ದ ನಟರು ಇದೀಗ ಮಂಡ್ಯದತ್ತ ಮುಖ ಮಾಡದೇ ಇರೋ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಟ್ರಾಲ್ ಮಾಡ್ತಿದ್ದಾರೆ. ಆದ್ರೆ ರಾಕಿ ಭಾಯ್ ಮತ್ತು ದಚ್ಚು ಮಾತ್ರ ಇದಕ್ಕೆ ತಲೆ...