Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ದೇವೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯಾಧ್ಯಕ್ಷ...