ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ.
ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...
Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ.
ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...
Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್‌ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್...
ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ...